ತಿರುಪತಿ ತಿಮ್ಮಪ್ಪನ ಮಹಿಮೆ ಮತ್ತು ಸ್ವಾದಿಷ್ಟವಾದ ‘ಲಡ್ಡು’ ಪ್ರಸಾದ..!
ತಿರುಪತಿ ತಿಮ್ಮಪ್ಪನ ಮಹಿಮೆ ಮತ್ತು ಸ್ವಾದಿಷ್ಟವಾದ ‘ಲಡ್ಡು’ ಪ್ರಸಾದ..! ತಿರುಪತಿಗೆ ಹೋಗಿ ತಿಮ್ಮಪ್ಪನ ದರ್ಶನ ಮಾಡಿ ಪ್ರಸಾದ ಸವಿಯಲೇಬೇಕು ಎಂಬ ಹಂಬಲ ಪ್ರತಿಯೊಬ್ಬರ ಮನಸ್ಸಿನಲ್ಲಿ ಬೇರೂರುವಷ್ಟು ‘ಪ್ರಸಾದ’ ಪ್ರಸಿದ್ದಿಯಾಗಿದೆ. ತಿರುಪತಿ ಪ್ರಸಾದ ಅಷ್ಟು ಸುಲಭದಲ್ಲಿ ದೊರೆಯುವುದಿಲ್ಲ. ತಿಮ್ಮಪ್ಪನ ದರ್ಶನ ಮಾಡುವಷ್ಟೇ ಕಾಯಬೇಕು.…
Read more