ಬದುಕಿನಲ್ಲಿ ಈ ಏಳು ಸಂಗತಿಗಳನ್ನು ಯಾವತ್ತೂ ಮರೆಯಬೇಡಿ.
1. ಇನ್ನೊಬ್ಬರೊಡನೆ ಸುಮ್ಮನೆ ವಾಗ್ವಾದಕ್ಕೆ ಇಳಿಯಬೇಡಿ. ಏಕೆಂದರೆ ಅಲ್ಲೊಬ್ಬನಿಗೆ ಮಾತನಾಡಲು ಬರುವುದಿಲ್ಲ. 2. ಆಹಾರದ ರುಚಿಯ ಬಗ್ಗೆ ದೂರಬೇಡಿ. ಕೆಲವರಿಗೆ ಒಂದು ಹೊತ್ತಿನ ಊಟವೂ ಸಿಗುವುದಿಲ್ಲ. 3. ನಿಮ್ಮ ಸಂಗಾತಿಯ ಬಗ್ಗೆ ಸಹನೆ ಕಳೆದುಕೊಳ್ಳದಿರಿ. ನಿನ್ನೆಯಷ್ಟೇ ಒಬ್ಬ ತನ್ನ ಸಂಗಾತಿಯನ್ನು ಮಣ್ಣು…